Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Diploma
Published by: Yallamma G | Date:5 ಜನವರಿ 2024
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ115 ಇಂಜಿನಿಯರ್ ಸೇರಿದಂತೆ ವಿವಿಧ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ15/01/2024 ರೊಳಗೆ  ಅರ್ಜಿಯನ್ನು ಸಲ್ಲಿಸಬಹುದು. 

ಹುದ್ದೆಗಳ ವಿವರ : 115
Mechanical Engineering 30
Computer Engineering 15
Telecommunication Engineering 30
Civil Engineering 20
Modern Office Management 20

No. of posts:  115
Application Start Date:  4 ಜನವರಿ 2024
Application End Date:  15 ಜನವರಿ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  B.E/ Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 28 ವರ್ಷ ಹಾಗೂ ಗರಿಷ್ಠ 23 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ
PWBD ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Diploma

Comments