Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ | ಈ ಕುರಿತು ಸಂಪೂರ್ಣ ಮಾಹಿತಿ ನಿಮಗಾಗಿ
Published by: Bhagya R K | Date:30 ಎಪ್ರಿಲ್ 2025
not found

ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಸಂಸ್ಥೆಯು 2025ನೇ ಸಾಲಿನ ನೇಮಕಾತಿಗೆ ಸಂಬಂಧಿಸಿದಂತೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದ್ದು, ಜ್ಯೂನಿಯರ್ ಅಸಿಸ್ಟೆಂಟ್ ಮತ್ತು ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು 24 ಹುದ್ದೆಗಳಿವೆ. ಆಸಕ್ತರು ಮತ್ತು ಅರ್ಹ ಅಭ್ಯರ್ಥಿಗಳು 2025ರ ಮೇ 23ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರಗಳು :
- ಸಂಸ್ಥೆ: ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)  
- ಹುದ್ದೆಗಳ ಸಂಖ್ಯೆ: 24  
- ಹುದ್ದೆಯ ಹೆಸರು:  
  - ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ – 23 ಹುದ್ದೆಗಳು  
  - ಜ್ಯೂನಿಯರ್ ಅಸಿಸ್ಟೆಂಟ್ – 1 ಹುದ್ದೆ  
- ಕೆಲಸದ ಸ್ಥಳ: ಕರ್ನಾಟಕ, ಕೇರಳ, ಪಶ್ಚಿಮ ಬಂಗಾಳ, ಆಂಧ್ರಪ್ರದೇಶ  

ಶೈಕ್ಷಣಿಕ ಅರ್ಹತೆ :
- ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ : ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೋಮಾ  
- ಜ್ಯೂನಿಯರ್ ಅಸಿಸ್ಟೆಂಟ್ : BBA, B.Com, BBM ಅಥವಾ ಯಾವುದೇ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. 

ವಯೋಮಿತಿಯ ವಿವರ :
- ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ : ಗರಿಷ್ಠ 50 ವರ್ಷ (OBC – 3 ವರ್ಷ, SC – 5 ವರ್ಷ ಸಡಿಲಿಕೆ)
- ಜ್ಯೂನಿಯರ್ ಅಸಿಸ್ಟೆಂಟ್ : ಗರಿಷ್ಠ 28 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು. 

ವೇತನ ವಿವರ :
- ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ : ₹30,000 – ₹1,20,000  
- ಜ್ಯೂನಿಯರ್ ಅಸಿಸ್ಟೆಂಟ್ : ₹21,500 – ₹82,000  

ಅರ್ಜಿ ಶುಲ್ಕ :
- ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಾಗಿ ಮಾತ್ರ :  
  - SC/ST/PwBD ಅಭ್ಯರ್ಥಿಗಳು: ಶುಲ್ಕವಿಲ್ಲ  
  - ಸಾಮಾನ್ಯ/OBC/EWS ಅಭ್ಯರ್ಥಿಗಳು: ₹295  
  - ಪಾವತಿ ವಿಧಾನ: ಆನ್‌ಲೈನ್  

ಆಯ್ಕೆ ವಿಧಾನ :  
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ  ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ :
1. BEL ಅಧಿಸೂಚನೆಯನ್ನು ಓದಿ, ಅರ್ಹತೆ ಪರಿಶೀಲಿಸಿ.  
2. ಆನ್‌ಲೈನ್ ಅರ್ಜಿ ಸಲ್ಲಿಸುವ ಮೊದಲು ಇಮೇಲ್, ಮೊಬೈಲ್ ಸಂಖ್ಯೆ, ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳಿ.  
3. BEL ಅಧಿಕೃತ ವೆಬ್‌ಸೈಟ್‌ನಲ್ಲಿ “Apply Online” ಲಿಂಕ್ ಕ್ಲಿಕ್ ಮಾಡಿ.  
4. ವಿವರಗಳನ್ನು ಭರ್ತಿ ಮಾಡಿ, ದಾಖಲೆಗಳು ಮತ್ತು ಫೋಟೋ ಅಪ್‌ಲೋಡ್ ಮಾಡಿ.  
5. ಅರ್ಹ ವರ್ಗದ ಅಭ್ಯರ್ಥಿಗಳು ಶುಲ್ಕ ಪಾವತಿಸಿ.  
6. ಅರ್ಜಿ ಸಲ್ಲಿಸಿದ ನಂತರ “Application Number” ಕಾಪಿ ಮಾಡಿ.  

ಪ್ರಮುಖ ದಿನಾಂಕಗಳು :
- ಆನ್‌ಲೈನ್ ಅರ್ಜಿ ಆರಂಭ: 30 ಏಪ್ರಿಲ್ 2025
- ಜೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಕೊನೆಯ ದಿನಾಂಕ: 20 ಮೇ 2025
- ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಕೊನೆಯ ದಿನಾಂಕ: 23 ಮೇ 2025

ಇದೊಂದು ಉತ್ತಮ ಅವಕಾಶವಾಗಿದ್ದು, ಸರ್ಕಾರಿ ಉದ್ಯೋಗಕ್ಕೆ ಆಕಾಂಕ್ಷೆಯಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದು.

- ಸೀನಿಯರ್ ಅಸಿಸ್ಟೆಂಟ್ ಎಂಜಿನಿಯರ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.. 
- ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ..

Application End Date:  23 ಮೇ 2025
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification
BEL Recruitment 2025
BEL Job Vacancy 2025
BEL Careers 2025
BEL Latest Jobs 2025
BEL Notification 2025
BEL Recruitment 2025 Apply Online for Latest Vacancies
BEL 2025 Job Openings: Eligibility, Salary, and Selection Process
How to Register for BEL Careers 2025? Step-by-Step Guide
BEL 2025 Job Notification PDF Download
Bharat Electronics Limited Recruitment 2025

Comments