ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ಇಲ್ಲಿ ಖಾಲಿ ಇರುವ 25 ಟ್ರೈನಿ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:8 ಜನವರಿ 2020

ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL) ನಲ್ಲಿ 25 ಟ್ರೈನಿ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸುವುದು ಹೇಗೆ:
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಮುನೆಯನ್ನು ಡೌನ್ಲೋಡ್ ಮಾಡಿಕೊಂಡು, ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಯ ವಿಳಾಸಕ್ಕೆ ಜನವರಿ 22, 2020ರೊಳಗೆ ಪೋಸ್ಟ್ ಮೂಲಕ ಅರ್ಜಿಯನ್ನು ಸಲ್ಲಿಸಬೇಕಿರುತ್ತದೆ.
ಕಚೇರಿಯ ವಿಳಾಸ:
ಮ್ಯಾನೇಜರ್,
ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್,
ಜಾಲಹಳ್ಳಿ ಪೋಸ್ಟ್,
ಬೆಂಗಳೂರು-560013.

No. of posts: 25
Application Start Date: 7 ಜನವರಿ 2020
Application End Date: 22 ಜನವರಿ 2020
Work Location: ಬೆಂಗಳೂರು
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಅಥವಾ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು BE ಅಥವಾ B.tech ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದಿರುವ ಬೋರ್ಡ್/ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಸಾಮಾನ್ಯ/ಓಬಿಸಿ ಅಭ್ಯರ್ಥಿಗಳು 200/-ರೂ ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿಸಬೇಕಿರುತ್ತದೆ.
Age Limit: ದಿನಾಂಕ ಡಿಸೆಂಬರ್ 1, 2019 ರ ಅನ್ವಯ ಗರಿಷ್ಟ 25 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
OBC ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
OBC ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
Pay Scale: ಈ ಟ್ರೈನಿ ಇಂಜಿನಿಯರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,000/- ರೂ ವೇತನವನ್ನು ನೀಡಲಾಗುವುದು.

Comments