Loading..!

ಭಾರತ್ ಎಲೆಕ್ಟ್ರಾನಿಕ್ ಲಿಮಿಟೆಡ್(BEL)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:1 ಮಾರ್ಚ್ 2024
not found

ದೇಶದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯ ನಿರ್ವಹಿಸುವ ನವರತ್ನ ಸಂಸ್ಥೆಯಲ್ಲಿ ಒಂದಾಗಿರುವ ಭಾರತ್ ಇಲೆಕ್ಟ್ರಾನಿಕ್ಸ್ ಲಿಮಿಟೆಡ್(BEL) ನಲ್ಲಿ ಖಾಲಿ ಇರುವ517 ಟ್ರೈನಿ ಇಂಜಿನಿಯರ್ ಸೇರಿದಂತೆ ವಿವಿಧ  ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಪ್ರಾರಂಭ ದಿನಾಂಕ 28-02-2024 ಹಾಗೂ ಕೊನೆಯ ದಿನಾಂಕ 13-03-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. 

No. of posts:  517
Application Start Date:  1 ಮಾರ್ಚ್ 2024
Application End Date:  13 ಮಾರ್ಚ್ 2024
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು BE / B. Tech / M.E/M.Tech ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ  ಪಡೆದಿರಬೇಕಾಗುತ್ತದೆ. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಮತ್ತು ಇತರ ವರ್ಗದ ಅಭ್ಯರ್ಥಿಗಳಿಗೆ 150/- ರೂ ಅರ್ಜಿ ಶುಲ್ಕ ನಿಗದಿಪಡಿಸಲಾಗಿದೆ.
SC/ ST ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 28 ಹಾಗೂ ಗರಿಷ್ಠ 30 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Degree

Comments