ಕಿತ್ತೂರ ರಾಣಿ ಚೆನ್ನಮ್ಮ ಶಿಕ್ಷಣ ಸಂಸ್ಥೆ, ಬೆಳಗಾವಿಯಲ್ಲಿ ವಿವಿಧ ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗಳ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನ
| Date:12 ಜುಲೈ 2019

ಬೆಳಗಾವಿಯ ಬೈಲಹೊಂಗಲದಲ್ಲಿರುವ ಕಿತ್ತೂರ ರಾಣಿ ಚೆನ್ನಮ್ಮ ಸಂಸ್ಥೆಯು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಜುಲೈ 31ರೊಳಗೆ ಅರ್ಜಿ ಕಳುಹಿಸಬಹುದು.
* ರಾಜ್ಯಶಾಸ್ತ್ರ(02 ಹುದ್ದೆ)
* ಭೌತಶಾಸ್ತ್ರ (02),
* ರಸಾಯನಶಾಸ್ತ್ರ(01),
* ಸಸ್ಯಶಾಸ್ತ್ರ(01),
* ಗಣಿತಶಾಸ್ತ್ರ(01),
* ವಾಣಿಜ್ಯಶಾಸ್ತ್ರ(01)
* ಗ್ರಂಥಪಾಲಕರು(01) ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2019
ಸಹಾಯವಾಣಿ: 08288-237211
ಅರ್ಜಿ ಸಲ್ಲಿಸಲು ವಿಳಾಸ: ಅಧ್ಯಕ್ಷರು, ಕಿತ್ತೂರ ರಾಣಿ ಚೆನ್ನಮ್ಮ ಸಂಸ್ಥೆ, ಬೈಲಹೊಂಗಲ, ಬೆಳಗಾವಿ-591102
* ರಾಜ್ಯಶಾಸ್ತ್ರ(02 ಹುದ್ದೆ)
* ಭೌತಶಾಸ್ತ್ರ (02),
* ರಸಾಯನಶಾಸ್ತ್ರ(01),
* ಸಸ್ಯಶಾಸ್ತ್ರ(01),
* ಗಣಿತಶಾಸ್ತ್ರ(01),
* ವಾಣಿಜ್ಯಶಾಸ್ತ್ರ(01)
* ಗ್ರಂಥಪಾಲಕರು(01) ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 31, 2019
ಸಹಾಯವಾಣಿ: 08288-237211
ಅರ್ಜಿ ಸಲ್ಲಿಸಲು ವಿಳಾಸ: ಅಧ್ಯಕ್ಷರು, ಕಿತ್ತೂರ ರಾಣಿ ಚೆನ್ನಮ್ಮ ಸಂಸ್ಥೆ, ಬೈಲಹೊಂಗಲ, ಬೆಳಗಾವಿ-591102
No. of posts: 9
Application Start Date: 12 ಜುಲೈ 2019
Application End Date: 31 ಜುಲೈ 2019
Work Location: ಬೈಲಹೊಂಗಲ, ಬೆಳಗಾವಿ
Qualification: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿರಬೇಕು. ಇದರೊಂದಿಗೆ ನೆಟ್/ಸ್ಲೆಟ್/ ಪಿಎಚ್.ಡಿ ಪದವಿ ಪಡೆದಿರಬೇಕು. ನಿಗದಿತ ವಿದ್ಯಾರ್ಹತೆಯಲ್ಲಿ ಕನಿಷ್ಠ ಶೇಕಡಾ 55 (ಎಸ್‌ಸಿ/ಎಸ್‌ಟಿ/ ಪ್ರವರ್ಗ01ರ ಅಭ್ಯರ್ಥಿಗಳು ಶೇಕಡಾ 50) ಅಂಕಗಳೊಂದಿಗೆ ತೇರ್ಗಡೆಯಾಗಿದ್ದರೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ
Fee: ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 1500 ರೂ. ಹಾಗೂ ಪರಿಶಿಷ್ಟ ಜಾತಿ/ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳು 1000 ರೂ. ಶುಲ್ಕ ಪಾವತಿಸಬೇಕು. ಶುಲ್ಕವನ್ನು " ಚೇರ್‌ಮನ್/ ಕಾರ್ಯದರ್ಶಿಗಳು, ಕೆಆರ್‌ಸ ಶಿಕ್ಷಣ ಸಂಸ್ಥೆ, ಬೈಲಹೊಂಗಲ" ಹೆಸರಿನಲ್ಲಿ ಡಿಡಿ ಪಡೆದು ಪಾವತಿಸಲು ಸೂಚಿಸಲಾಗಿದೆ.
ಅರ್ಜಿಯ ಒಂದು ಪ್ರತಿಯನ್ನು ಈ ವಿಳಾಸಕ್ಕೆ ಕಳುಹಿಸಬೇಕು: ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಮಿನಿ ವಿಧಾನಸೌಧ, ಧಾರವಾಡ.
ಅರ್ಜಿಯ ಒಂದು ಪ್ರತಿಯನ್ನು ಈ ವಿಳಾಸಕ್ಕೆ ಕಳುಹಿಸಬೇಕು: ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ಇಲಾಖೆ, ಮಿನಿ ವಿಧಾನಸೌಧ, ಧಾರವಾಡ.
Age Limit: ಅಭ್ಯರ್ಥಿಗಳ ಗರಿಷ್ಠ ವಯಸ್ಸು 40 ವರ್ಷ. ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಾಗಿದ್ದಲ್ಲಿ 43 ವರ್ಷ ಮತ್ತು ಪರಿಶಿಷ್ಟ ಜಾತಿ/ ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಾಗಿದ್ದಲ್ಲಿ 45 ವರ್ಷ.





Comments