ಬೆಳಗಾವಿ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ l ಕೂಡಲೇ ಅರ್ಜಿ ಸಲ್ಲಿಸಿ
Published by: Yallamma G | Date:19 ಫೆಬ್ರುವರಿ 2023

ಜಿಲ್ಲಾಧಿಕಾರಿಗಳ ಕಾರ್ಯಾಲಯ, ಜಿಲ್ಲಾ ನಗರಾಭಿವೃದ್ಧಿ ಕೋಶ ಬೆಳಗಾವಿ ಜಿಲ್ಲೆಯಚನ್ನಮ್ಮನ ಕಿತ್ತೂರು, ಪಿರಣಾವಾದಿ, ಐನಾಪುರ, ಅರಭಾವಿ, ಅಥಣಿ ಮತ್ತು ಸಂಕೇಶ್ವರ ಪಟ್ಟಣ ಪಂಚಾಯತಿಗಳಲ್ಲಿ ಖಾಲಿ ಇರುವ 105 ಪೌರಕಾರ್ಮಿಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 15/03/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
- ಅರ್ಜಿ ನಮೂನೆ ಪಡೆಯುವ ಮತ್ತು ಅರ್ಜಿ ಸಲ್ಲಿಸುವ ವಿಳಾಸದ ಸವಿವರವಾದ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ
No. of posts: 105
Application Start Date: 18 ಫೆಬ್ರುವರಿ 2023
Application End Date: 15 ಮಾರ್ಚ್ 2023
Work Location: ಬೆಳಗಾವಿ ಜಿಲ್ಲೆ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಪೌರಕಾರ್ಮಿಕರ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಕನ್ನಡ ಮಾತನಾಡಲು ಗೊತ್ತಿರಬೇಕು ಮತ್ತು ದಿನಗೂಲಿ/ ಗುತ್ತಿಗೆ/ ಹೊರಗುತ್ತಿಗೆ/ ಸಮಾನ ಕೆಲಸಕ್ಕೆ ಸಮಾನ ವೇತನದ ಆಧಾರದ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನ್ವಯವಾಗುವಂತೆ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 55 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ 17000 /- ರಿಂದ 28950 /- ರೂಗಳವರೆಗೆ ವೇತನ ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಳಗಾವಿ ಜಿಲ್ಲೆ, KA,




Comments