Loading..!

ಬೆಳಗಾವಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ ಅಂಗನವಾಡಿ ಹುದ್ದೆಗಳ ನೇಮಕಾತಿ
Tags: SSLC
Published by: Rukmini Krushna Ganiger | Date:15 ಜುಲೈ 2021
not found
- ಬೆಳಗಾವಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 12 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳ ನೇಮಕಕ್ಕೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ : 14-08-2021 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
No. of posts:  12
Application Start Date:  14 ಜುಲೈ 2021
Application End Date:  14 ಆಗಸ್ಟ್ 2021
Work Location:  Belagavi
Qualification: * ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
Age Limit: - ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿಯ ಒಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: - ಆಯ್ಕೆಯಾದ ಅಭ್ಯರ್ಥಿಗಳ ಮಾಸಿಕ ಗೌರವ ಧನ : 
* ಅಂಗನವಾಡಿ ಕಾರ್ಯಕರ್ತೆ : Rs 10,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the Official Notification

Comments