Loading..!

ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಂಗ ವಿಭಾಗದಲ್ಲಿ ಖಾಲಿ ಇರುವ 31 ಸಿಪಾಯಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: SSLC
Published by: Hanamant Katteppanavar | Date:25 ಫೆಬ್ರುವರಿ 2021
not found
ಬೆಳಗಾವಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ನ್ಯಾಯಾಂಗ ವಿಭಾಗದಲ್ಲಿ ಖಾಲಿ ಇರುವ ಒಟ್ಟು 31 ಸಿಪಾಯಿ ಹುದ್ದೆಗಳ ನೇಮಕಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. 
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ದಿನಾಂಕ ಫೆಬ್ರುವರಿ 25 2021 ರಿಂದ ಪ್ರಾರಂಭಗೊಂಡು ಮತ್ತು ಮಾರ್ಚ್ 25 2021 ರ ವರೆಗೆ ಸಲ್ಲಿಸಲು ಅವಕಾಶವಿದೆ.
No. of posts:  31
Application Start Date:  25 ಫೆಬ್ರುವರಿ 2021
Application End Date:  25 ಮಾರ್ಚ್ 2021
Selection Procedure: ಹುದ್ದೆಗೆ ಅಭ್ಯರ್ಥಿಗಳನ್ನು ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ ಪಟ್ಟಿ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಹುದ್ದೆಗೆ ಅಭ್ಯರ್ಥಿಗಳು ಎಸ್.ಎಸ್ ಎಲ್. ಸಿ ಪರೀಕ್ಷೆಯಲ್ಲಿ ತೇರ್ಗಡೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.
Fee:
ಹುದ್ದೆಗೆ ಅನುಸಾರವಾಗಿ ಹಿಂದುಳಿದ ವರ್ಗದ ಮತ್ತು ಸಾಮಾನ್ಯ ಅಭ್ಯರ್ಥಿಗಳು- 200/- ರೂ ಗಳ ಅರ್ಜಿ ಶುಲ್ಕವನ್ನು ತುಂಬಬೇಕು. ಮತ್ತು 

ಪ.ಜಾ. ಮತ್ತು ಪ.ಪಂ ದ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಯಾವುದೇ ರೀತಿಯಾದ ಅರ್ಜಿ ಶುಲ್ಕವಿರುವುದಿಲ್ಲ.

 
Age Limit:
ಹುದ್ದೆಗೆ ಕನಿಷ್ಠ- 18 ವರ್ಷಗಳನ್ನೂ ಪೂರೈಸಿರಬೇಕು ಮತ್ತು ಗರಿಷ್ಠ- 35 ವರ್ಷ ವಯೋಮಿತಿಯನ್ನು ಮೀರಿರಬಾರದು.

- ಮೀಸಲಾತಿಗಳಿಗನುಗುಣವಾಗಿ ವಯೋಮಿತಿಯಲ್ಲಿ ಸಡಲಿಕೆಯನ್ನು ನೀಡಲಾಗಿದ್ದು, ಈ ಕುರಿತ ಮಾಹಿತಿಗಾಗಿ ಹುದ್ದೆಯ ಅಧಿಕೃತ ಅಧಿಸೂಚನೆಯನ್ನು ಗಮನಿಸಬಹುದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಳಗಾವಿ ಜಿಲ್ಲೆ, KA,
To Download the official notification
Related Tags: SSLC

Comments