Loading..!

ಬೆಳಗಾವಿ ಜಿಲ್ಲೆಯ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Jyoti Angadi | Date:27 ಜುಲೈ 2024
not found

ಬೆಳಗಾವಿ ಜಿಲ್ಲೆಯ ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ  ಲಿಮಿಟೆಡ್ ಬೈಲಹೊಂಗಲ ದಲ್ಲಿ ಖಾಲಿ ಇರುವ 37 ಎಚ್.ಆರ್.ಮ್ಯಾನೇಜರ್, ಜೂನಿಯರ್ ಎಲೆಕ್ಟ್ರಿಕಲ್ ಇಂಜಿನಿಯರ್,ಸಸ್ಯ ರಸಾಯನಶಾಸ್ತ್ರಜ್ಞ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆಯನ್ನು ಈ ಕೆಳೆಗೆ ನೀಡಲಾಗಿದೆ.

No. of posts:  37
Application Start Date:  31 ಜುಲೈ 2024
Application End Date:  2 ಆಗಸ್ಟ್ 2024
Work Location:  BAILHOGALA
Selection Procedure:

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ31/07/2024 ರಿಂದ 02/08/2024 ವರೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸ್ವಂತ ಖರ್ಚಿನಲ್ಲಿ ಸಂದರ್ಶನಕ್ಕೆ ಹಾಜರಾಗಲು ತಿಳಿಸಲಾಗಿದೆ.  
ಸಂದರ್ಶನ ನಡೆಯುವ ಸ್ಥಳ 
ಶ್ರೀ ಸೋಮೇಶ್ವರ ಸಹಕಾರಿ ಸಕ್ಕರೆ ಕಾರ್ಖಾನೆ  ಲಿಮಿಟೆಡ್ ಬೈಲಹೊಂಗಲ, 
ಕಾರ್ಖಾನೆಯ ನಿವೇಶನ ಸಿಧ್ಧ ಸಮುದ್ರ ಪೋಸ್ಟ್ ಬೆಳವಡಿ-591104  

Qualification:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ 10th/PUC/ Diploma/ ITI/ B.E/ B.Sc/ MSW/ MBA /CA /M.com ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Pay Scale:

- ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ನೇಮಕಾತಿ ನಿಯಮಾನುಸಾರ ಮಾಸಿಕವಾಗಿ ವೇತನ ನೀಡಲಾಗುವದು.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.

To Download the official notification

Comments