ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by: Savita Halli | Date:29 ಆಗಸ್ಟ್ 2022

ಬೆಳಗಾವಿ ಜಿಲ್ಲಾ ಪಂಚಾಯಿತಿಯ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನಕ್ಕೆ ಜಿಲ್ಲಾ ವ್ಯಾಪ್ತಿಯಲ್ಲಿ ಖಾಲಿ ಇರುವ ಬರೆಫುಟ್ ಟೆಕ್ನಿಷಿಯನ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 07/09/2022 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
* ಹುದ್ದೆಗಳ ವಿವರ : 19
ಅಥಣಿ : 2
ಬೆಳಗಾವಿ : 3
ಗೋಕಾಕ್ : 2
ಹುಕ್ಕೇರಿ : 1
ಕಾಗವಾಡ : 2
ಖಾನಾಪುರ : 4
ಮೂಡಲಗಿ :1
ನಿಪ್ಪಾಣಿ : 1
ರೈಬ್ಯಾಗ್ : 3
No. of posts: 19
Application Start Date: 24 ಆಗಸ್ಟ್ 2022
Application End Date: 7 ಸೆಪ್ಟೆಂಬರ್ 2022
Age Limit: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗು ಗರಿಷ್ಟ 45 ವರ್ಷ ವಯೋಮಿತಿಯನ್ನು ಮೀರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಳಗಾವಿ ಜಿಲ್ಲಾ, KA,





Comments