ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:18 ಸೆಪ್ಟೆಂಬರ್ 2023

ಬೆಳಗಾವಿ ಜಿಲ್ಲಾ ನಗರಾಭಿವೃದ್ಧಿ ಕೋಶ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ 13 ಪೌರಕಾರ್ಮಿಕರ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಅರ್ಜಿಯನ್ನು ಸಲ್ಲಿಸಬಹುದು.
- ಈ ಕುರಿತು ಹೆಚ್ಚಿನ ವಿವರಕ್ಕಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
No. of posts: 13
Application Start Date: 18 ಸೆಪ್ಟೆಂಬರ್ 2023
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗಳಿಂದ ಗರಿಷ್ಠ 70 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಳಗಾವಿ ಜಿಲ್ಲಾ, KA,





Comments