Loading..!

ಬೆಳಗಾವಿ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ
Published by: Tajabi Pathan | Date:19 ನವೆಂಬರ್ 2022
not found

ಆರೊಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯಾಧಿಕಾರಿಗಳ  ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 25/11/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.  
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 19/11/2022 ರಿಂದ 25/11/2022 ರಂದು ನಡೆಯುವ ಸಂದರ್ಶನದಲ್ಲಿ ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಯ ವಿವರ : 23 
ಎಂಬಿಬಿಎಸ್ ವೈದ್ಯಾಧಿಕಾರಿಗಳು 19 
ಸ್ತ್ರೀ ರೋಗ ತಜ್ಞ ವೈದ್ಯರು 01 
ಮಕ್ಕಳ ತಜ್ಞರು 01 
ಮಾನಸಿಕ ರೋಗ ತಜ್ಞರು 01 
ಫಿಸಿಷಿಯನ್ ವೈದ್ಯರು 01 

No. of posts:  23
Application Start Date:  19 ನವೆಂಬರ್ 2022
Application End Date:  25 ನವೆಂಬರ್ 2022
Work Location:  ಬೆಳಗಾವಿ ಜಿಲ್ಲೆ
Selection Procedure:

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಳಗಾವಿ ಜಿಲ್ಲೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ಸಂದರ್ಶನ ಹಾಗು ದಾಖಲಾತಿ ಪರಿಶೀಲನೆ ಮಾಡಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ DGO/ DNB/ MD/ DCH/ DNB ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 65 ರಿಂದ 70 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.

Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 36,750/- ರಿಂದ 1,25,000/- ನಿಗದಿಪಡಿಸಿರಲಾಗುತ್ತದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments