Loading..!

ಬೆಳಗಾವಿ ಜಿಲ್ಲಾ ಪಂಚಾಯತಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ l SSLC ಪಾಸಾದ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನ
Published by: Yallamma G | Date:10 ನವೆಂಬರ್ 2022
not found

ಬೆಳಗಾವಿ ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಖಿ ಒನ್ ಸ್ಟಾಪ್ ಸೆಂಟರ್ ನಲ್ಲಿ ಖಾಲಿ ಇರುವ ಮಹಿಳಾ ಮಲ್ಟಿಪರ್ಪಸ್ ಕ್ಲಿನರ್/ ಸೆಕ್ಯೂರಿಟಿ ಹುದ್ದೆಯನ್ನು ನೇರ ಗುತ್ತಿಗೆಯ ಆಧಾರದ ಮೇಲೆ ಭಾರ್ತಿ ಮಾಡಲು  ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 28/11/2022 ರೊಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.


ಅರ್ಜಿ ಸಲ್ಲಿಸುವ ವಿಳಾಸ : 
ನಿರ್ದೇಶಕರ ಕಛೇರಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳಗಾವಿ-590016 

No. of posts:  1
Application Start Date:  10 ನವೆಂಬರ್ 2022
Application End Date:  28 ನವೆಂಬರ್ 2022
Work Location:  ಬೆಳಗಾವಿ ಜಿಲ್ಲಾ
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿಯ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC(10th) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು,
Pay Scale:

ಮಹಿಳಾ ಮಲ್ಟಿಪರ್ಪಸ್ ಕ್ಲಿನರ್/ ಸೆಕ್ಯೂರಿಟಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 15,000/- ರೂ ವೇತನ ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments