Loading..!

ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿ ಅಧಿಸೂಚನೆ ಪ್ರಕಟ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Yallamma G | Date:24 ಜೂನ್ 2024
not found

ಪೌರಾಡಳಿಯ ನಿದೇಶನಾಲಯದ ವ್ಯಾಪ್ತಿಗೆ ಒಳಪಡವ ಬೆಳಗಾವಿ ಮತ್ತು ಕಲಬುರಗಿ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ವಿಳಾಸವನ್ನು ಈ ಕೆಳೆಗೆ ನೀಡಲಾಗಿದೆ.

No. of posts:  2
Application Start Date:  24 ಜೂನ್ 2024
Application End Date:  20 ಜುಲೈ 2024
Work Location:  ಕರ್ನಾಟಕ
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳನ್ನು ನೇಮಕಾತಿ ನಿಯಮಾನುಸಾರ ಆಯ್ಕೆ ಮಾಡಲಾಗುತ್ತದೆ.


ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು ಮತ್ತು ದ್ವಿತೀಯ ದರ್ಜೆ ಸಹಾಯಕರು ಬ್ಯಾಕ್ ಲಾಗ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ 20/07/2024.
ಹದ್ದೆಗಳ ವಿವರ : 2
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು : 01
ದ್ವಿತೀಯ ದರ್ಜೆ ಸಹಾಯಕರು : 01


ಅರ್ಜಿ ಸಲ್ಲಿಸವ ವಿಳಾಸ :
ಆಯ್ಕೆ ಪ್ರಾಧಿಕಾರ ಹಾಗೂ ನಿರ್ದೇಶಕರು,   
9ನೇ ಮಹಡಿ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 
ಡಾ.ಅಂಬೇದ್ಕರ್ ವಿದಿ, ಬೆಂಗಳೂರು-560001.    

Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು PUC ಮತ್ತು ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು. ಜೊತೆಗೆ ಕನ್ನಡ ಮಾತನಾಡಲು ಬಲ್ಲವರಾಗಿರಬೇಕು.
Age Limit: - ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ-18 ವರ್ಷ ಪೂರ್ಣಗೊಳಿಸಿರಬೇಕು ಮತ್ತು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Pay Scale:

- ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಮಾಸಿಕ ವೇತನವನ್ನು ನೀಡಲಾಗುವುದು. 
ಪ್ರಥಮ ದರ್ಜೆ ಕಂದಾಯ ನಿರೀಕ್ಷಕರು : 27650 - 52650/-
ದ್ವಿತೀಯ ದರ್ಜೆ ಸಹಾಯಕರು : 21400 - 42000/-
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ. 

Employment Type: FULL_TIME
Hiring Organization: KPSC Vaani https://www.kpscvaani.com
Job Location: ಕರ್ನಾಟಕ, KA,
To Download Official Notification
Related Tags: Degree

Comments