ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:24 ಜೂನ್ 2022

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ ಡೇಟಾ ಎಂಟ್ರಿ, ಲ್ಯಾಬೋರೇಟರಿ ಸೇರಿದಂತ್ತೆ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 27/06/2022 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದಾಗಿದೆ.
ಹುದ್ದೆಗಳ ವಿವರ : 10
* Research assiatant : 1
* Laboratory ; 5
* Data Entry Operator : 2
* Medical Officer : 1
* Engineer : 1
No. of posts: 10
Application Start Date: 23 ಜೂನ್ 2022
Application End Date: 27 ಜೂನ್ 2022
Work Location: ಬೆಳಗಾವಿ
Selection Procedure: ಈ ಹುದ್ದೆಗಳಿಗೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು PUC/ MBBA/ BE/ M.SC/ B.SC/ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: 01.06.20226 ಅನ್ವಯವಾಗುವಂತೆ ಎಲ್ಲ ಹುದ್ದೆಗಳಿಗೂ ಗರಿಷ್ಠ 40 ವರ್ಷ ವಯೋಮಿತಿ ಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Pay Scale: ಹುದ್ದೆಗಳಿಗನುಗುಣವಾಗಿ ವಿವಿಧ ಶ್ರೇಣಿಯ ವಿದ್ಯಾರ್ಹತೆಯನ್ನು ನಿಗದಿಪಡಿಸಲಾಗಿದ್ದು, ಈ ಕುರಿತು ಮಾಹಿತಿಗಾಗಿ ಕೂಡಲೇ ಅಧಿಸೂಚನೆಯನ್ನು ಗಮನಿಸಿ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.




Comments