Loading..!

ಬೆಳಗಾವಿ ಸ್ಮಾರ್ಟ ಸಿಟಿ ಲಿಮಿಟೆಡ್ ಬೆಳಗಾವಿ ಕಛೇರಿಯಲ್ಲಿ ​ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Yallamma G | Date:14 ಜನವರಿ 2022
not found
ಬೆಳಗಾವಿ ಸ್ಮಾರ್ಟ ಸಿಟಿ ಲಿಮಿಟೆಡ್  ಬೆಳಗಾವಿ ಕಛೇರಿಯಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು (ವಿದ್ಯುತ್) ಮತ್ತು ಕಿರಿಯ ಕಾರ್ಯನಿರ್ವಾಹಕ ಸಹಾಯಕ  ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ  20/01/2022 ರಂದು ಸಾಯಂಕಾಲ 5:30 ರೊಳಗಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
* ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ಮಾಹಿತಿಪಡೆಯಬಹುದಾಗಿದೆ.
No. of posts:  2
Application Start Date:  14 ಜನವರಿ 2022
Application End Date:  20 ಜನವರಿ 2022
Work Location:  Belagavi
Employment Type: FULL_TIME
Hiring Organization: KPSC Vaani https://www.kpscvaani.com
Job Location: Belagavi, KA,
To Download the Official Notification

Comments