Loading..!

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಬೆಳಗಾವಿಯಲ್ಲಿ ಖಾಲಿ ಇರುವ ಸಿಪಾಯಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
Published by: Surekha Halli | Date:3 ಮಾರ್ಚ್ 2021
not found
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ ಬೆಳಗಾವಿಯಲ್ಲಿ ಖಾಲಿ ಇರುವ ಸಿಪಾಯಿ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ದಿನಾಂಕ : 25-03-2021 ರೊಳಗಾಗಿ ಅರ್ಜಿಯನ್ನು ಸಲ್ಲಿಸಬೇಕು 
No. of posts:  31
Application Start Date:  3 ಮಾರ್ಚ್ 2021
Application End Date:  25 ಮಾರ್ಚ್ 2021
Last Date for Payment:  29 ಮಾರ್ಚ್ 2021
Qualification: - ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು  ಹೊಂದಿರಬೇಕು. 
- ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು.
Fee:
- ಸಾಮಾನ್ಯ ವರ್ಗ ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ - 200/-

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ಇರುತ್ತದೆ.
Pay Scale: ವೇತನ ಶ್ರೇಣಿ : 17000-400-18600-450-20400-500-22400-550-24600-600-27000-650-28950 ಹಾಗೂ ಇತರೆ ಭತ್ಯೆಗಳನ್ನು ನೀಡಲಾಗುವುದು.

* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ. 
Employment Type: FULL_TIME
Hiring Organization: KPSC Vaani https://www.kpscvaani.com
Job Location: KA,
To Download Official Notification

Comments