ಭಾರತೀಯ ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
24 ಡಿಸೆಂಬರ್ 2019
Indian Railway
Job Overview
- No. of posts
- 10
- Start Date
- 24 ಡಿಸೆಂಬರ್ 2019
- End Date
- 20 ಜನವರಿ 2020
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ವೈದ್ಯಕೀಯ ಪರೀಕ್ಷೆ, ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು SSLC, 12 ನೇತರಗತಿ, ITI, ಗ್ರಾಜುಯೇಷನ್, ಪೋಸ್ಟ್ ಗ್ರಾಜುಯೇಷನ್, ಡಿಪ್ಲೋಮಾ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ, ಬೋರ್ಡ್ ಅಥವಾ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Fee:
ಸಾಮಾನ್ಯ ಅಭ್ಯರ್ಥಿಗಳು 500/-ರೂ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ/ಅಂಗವಿಕಲ/ಆರ್ಥಿಕವಾಗಿ ಹಿಂದುಳಿದ/ಮಹಿಳಾ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಪೋಸ್ಟ್ ಆಫೀಸ್ ಮೂಲಕ ಪಾವತಿಸಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಟ 30 ಅಥವಾ 33 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು OBC ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
to download official notification South Western Railway Recruitment for Various Posts
to download application format
ರೈಲ್ವೆ ಇಲಾಖೆಯ ವಿವಿಧ ಹುದ್ದೆಗಳ ನೇಮಕಾತಿಯ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು ಭಾರಿ ರಿಯಾಯಿತಿಯೊಂದಿಗೆ ಖರೀದಿಸಿ ಉತ್ತಮ ತಯಾರಿ ನಡೆಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.