Loading..!

ಬಳ್ಳಾರಿಯ ನಿರ್ಮಿತಿ ಕೇಂದ್ರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ
Published by: Rukmini Krushna Ganiger | Date:22 ಆಗಸ್ಟ್ 2021
not found
- ಕರ್ನಾಟಕ ರಾಜ್ಯದ ಐತಿಹಾಸಿಕ ಪ್ರಸಿದ್ಧ ಹಂಪಿ ಮತ್ತು ಗಣಿಗಾರಿಕೆಯ ಕ್ಷೇತ್ರವಾದ ಗಡಿ ಜಿಲ್ಲೆ ಬಳ್ಳಾರಿಯ ನಿರ್ಮಿತಿ ಕೇಂದ್ರದಲ್ಲಿ ಗುತ್ತಿಗೆ ಆಧಾರದ ಮೇಲೆ 03 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ :  28/ಆಗಸ್ಟ್/2021 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

 
No. of posts:  3
Application Start Date:  22 ಆಗಸ್ಟ್ 2021
Application End Date:  28 ಆಗಸ್ಟ್ 2021
Work Location:  Karnataka
Selection Procedure: - ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಆಯ್ಕೆಯನ್ನು ಲಿಖಿತ ಪರೀಕ್ಷೆ ತರುವಾಯ ಸಂದರ್ಶನದ ಮೂಲಕ ಶಾರ್ಟ್ ಲಿಸ್ಟ್ ಮಾಡಿ ಆಯ್ಕೆ ಮಾಡಲಾಗುವುದು.
Qualification: - ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಹೊಂದಿರುವ ವಿಶ್ವವಿದ್ಯಾಲಯ / ಬೋರ್ಡ್ ಯಿಂದ ಹುದ್ದೆಗಳಿಗೆ ಸಂಬಂಧಿಸಿದಂತೆ ಇಂಜಿನಿಯರಿಂಗ್‌ ನಲ್ಲಿ ಪದವಿ / ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಹೊಂದಿರಬೇಕು ಮತ್ತು ಕನಿಷ್ಠ 2 ವರ್ಷದ ಕೆಲಸದ ಅನುಭವವನ್ನು ಹೊಂದಿರಬೇಕು.
Pay Scale: - ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು  RS 18,000/- ವೇತನ ಶ್ರೇಣಿ ಪಡೆಯಲು ಅರ್ಹರಿರುತ್ತಾರೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆ ನೀಡಿರುವ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
To Download the News Paper Notification

Comments