ಬಳ್ಳಾರಿ ನಿರ್ಮಿತಿ ಕೇಂದ್ರ, ಬಳ್ಳಾರಿ ಕಛೇರಿಯಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಬಳ್ಳಾರಿ ನಿರ್ಮಿತಿ ಕೇಂದ್ರ, ಬಳ್ಳಾರಿ ಕಛೇರಿಯಲ್ಲಿ ಖಾಲಿ ಇರುವ 06 ಯೋಜನಾ ವ್ಯೆವಸ್ಥಾಪಕರು ಮತ್ತು ಯೋಜನಾ ಅಭಿಯಂತರರು ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ 31/10/2022 ರೊಳಗಾಗಿ ಇ-ಮೇಲ್ ಮುಖಾಂತರ ಅರ್ಜಿಯನ್ನು ಸಲ್ಲಿಸಬಹುದಾಗಿದೆ,
ಅರ್ಜಿ ಸಲ್ಲಿಸುವ ಇ-ಮೇಲ್ ವಿಳಾಸ :
dcblyrec@gmail.com
ಹುದ್ದೆಗಳ ವಿವರ : 06
- ಯೋಜನಾ ವ್ಯೆವಸ್ಥಾಪಕರು : 01
- ಯೋಜನಾ ಅಭಿಯಂತರರು : 05
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ M.Tech ಸಿವಿಲ್/ BE ಸಿವಿಲ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
ಹೆಚ್ಚಿನ ವಿದ್ಯಾರ್ಹತೆ ಮತ್ತು ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments