Loading..!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ.
Tags: Degree
Published by: Surekha Halli | Date:25 ಮಾರ್ಚ್ 2020
not found
ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ (BEML)ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಾರ್ಚ್‌ 31, 2020

* ಹುದ್ದೆಗಳು ವಿವರ :
- ಮ್ಯಾನೇಜರ್‌
- ಡೆಪ್ಯುಟಿ ಜನರಲ್ ಮ್ಯಾನೇಜರ್‌
- ಅಸಿಸ್ಟೆಂಟ್ ಮ್ಯಾನೇಜರ್
Application Start Date:  25 ಮಾರ್ಚ್ 2020
Application End Date:  31 ಮಾರ್ಚ್ 2020
Work Location:  ಬೆಂಗಳೂರು
Qualification: ಮಾನ್ಯತೆ ‍ಪಡೆದ ವಿಶ್ವವಿದ್ಯಾಲಯಗಳಿಂದ ಎಂಜಿನಿಯರಿಂಗ್, ಡಿಪ್ಲೊಮಾ, ಎಂಬಿಎ, ಎಲ್‌ಎಲ್‌ಎಂ ಹಾಗೂ ಎಲ್‌ಎಲ್‌ಬಿ ಪದವಿ ಮುಗಿಸಿರಬೇಕು.
Fee: - ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ₹500.
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
Age Limit: - ಕನಿಷ್ಠ 30 ವರ್ಷ ಹಾಗೂ ಗರಿಷ್ಠ 48 ವರ್ಷ ವಯೋಮಿತಿ ಹೊಂದಿರಬೇಕು.
- ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಸಲ್ಲಿಸುವ ವಿಧಾನ:
ಆಸಕ್ತ ಅಭ್ಯರ್ಥಿಗಳು BEMLನ ಈ ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಿ, ಅದನ್ನು ಡೌನ್‌ಲೋಡ್‌ ಮಾಡಿಕೊಂಡು ಪ್ರಿಂಟೌಟ್ ತೆಗೆದು ಕಚೇರಿಯ ವಿಳಾಸಕ್ಕೆ ಕಳುಹಿಸಬೇಕು. ವಿಳಾಸ: ಹಿರಿಯ ವ್ಯವಸ್ಥಾಪಕರು, BEML ಲಿಮಿಟೆಡ್, ನೇಮಕಾತಿ ವಿಭಾಗ, BEML ಸೌಧ, ನಂ.23/1, 4ನೇ ಮುಖ್ಯ ರಸ್ತೆ, ಎಸ್‌.ಆರ್ ನಗರ, ಬೆಂಗಳೂರು-560027.
to download official notification

Comments