ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವನಿಸಲಾಗಿದೆ. ಅರ್ಹ ಅಭ್ಯರ್ಥಿಗಳು 21 ನವೆಂಬರ್ 2022 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
AGM (ತರಬೇತಿ), BEML ಲಿಮಿಟೆಡ್, ಬೆಂಗಳೂರು ಕಾಂಪ್ಲೆಕ್ಸ್, ಹೊಸ ತಿಪ್ಪಸಂದ್ರ ಪೋಸ್ಟ್, ಬೆಂಗಳೂರು – 560075(ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ) 21-ನವೆಂಬರ್-2022 ರಂದು ಅಥವಾ ಮೊದಲುಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 80
- ಆಟೋಮೊಬೈಲ್ ಎಂಜಿನಿಯರಿಂಗ್ 5
- ಸಿವಿಲ್ ಇಂಜಿನಿಯರಿಂಗ್ 5
- ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ 5
- ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ 10
- ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್ 5
- ಯಾಂತ್ರಿಕ ಎಂಜಿನಿಯರಿಂಗ್ 50
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಡಿಪ್ಲೊಮಾ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments