Loading..!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Tajabi Pathan | Date:16 ನವೆಂಬರ್ 2022
not found

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್  ನಲ್ಲಿ ಖಾಲಿ ಇರುವ ಗ್ರಾಜುಯೇಟ್ ಮತ್ತು ಟೆಕ್ನಿಷಿಯನ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವನಿಸಲಾಗಿದೆ. ಅರ್ಹ ಅಭ್ಯರ್ಥಿಗಳು  21 ನವೆಂಬರ್ 2022 ರೊಳಗಾಗಿ ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. 
AGM (ತರಬೇತಿ), BEML ಲಿಮಿಟೆಡ್, ಬೆಂಗಳೂರು ಕಾಂಪ್ಲೆಕ್ಸ್, ಹೊಸ ತಿಪ್ಪಸಂದ್ರ ಪೋಸ್ಟ್, ಬೆಂಗಳೂರು – 560075(ನಿಗದಿತ ರೀತಿಯಲ್ಲಿ, ಮೂಲಕ- ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್, ಅಥವಾ ಯಾವುದೇ ಇತರ ಸೇವೆ) 21-ನವೆಂಬರ್-2022 ರಂದು ಅಥವಾ ಮೊದಲುಅರ್ಜಿ ಸಲ್ಲಿಸಬಹುದಾಗಿದೆ. 
ಹುದ್ದೆಗಳ ವಿವರ : 80
  - ಆಟೋಮೊಬೈಲ್ ಎಂಜಿನಿಯರಿಂಗ್ 5
  - ಸಿವಿಲ್ ಇಂಜಿನಿಯರಿಂಗ್ 5
  - ಕಂಪ್ಯೂಟರ್ ವಿಜ್ಞಾನ ಮತ್ತು ಎಂಜಿನಿಯರಿಂಗ್ 5
  - ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ 10
  - ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಷನ್ ಎಂಜಿನಿಯರಿಂಗ್ 5
  - ಯಾಂತ್ರಿಕ ಎಂಜಿನಿಯರಿಂಗ್ 50

No. of posts:  80
Application Start Date:  15 ನವೆಂಬರ್ 2022
Application End Date:  21 ನವೆಂಬರ್ 2022
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಪಟ್ಟಿ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಡಿಪ್ಲೊಮಾ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಿಯಮಗಳ ಪ್ರಕಾರ ವಯೋಮಿತಿಯನ್ನು ನಿಗದಿಪಡಿಸಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification

Comments