Loading..!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:29 ಸೆಪ್ಟೆಂಬರ್ 2023
not found

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್  ನಲ್ಲಿ ಖಾಲಿ ಇರುವ 119 ಡಿಪ್ಲೋಮ ಟ್ರೇನಿ (ಮೆಕ್ಯಾನಿಕಲ್), ಡಿಪ್ಲೋಮ ಟ್ರೇನಿ (ಎಲೆಕ್ಟ್ರಿಕಲ್), ಡಿಪ್ಲೋಮ ಟ್ರೇನಿ (ಸಿವಿಲ್), ಐಟಿಐ ಟ್ರೇನಿ (ಮೆಕ್ಯಾನಿಸ್ಟ್) ಮತ್ತು ಐಟಿಐ ಟ್ರೇನಿ (ಟರ್ನರ್) ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18/10/2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಹುದ್ದೆಗಳ ವಿವರ : 119 
ಡಿಪ್ಲೋಮ ಟ್ರೇನಿ (ಮೆಕ್ಯಾನಿಕಲ್) - 52 
ಡಿಪ್ಲೋಮ ಟ್ರೇನಿ (ಎಲೆಕ್ಟ್ರಿಕಲ್) - 27 
ಡಿಪ್ಲೋಮ ಟ್ರೇನಿ (ಸಿವಿಲ್) - 07 
ಐಟಿಐ ಟ್ರೇನಿ (ಮೆಕ್ಯಾನಿಸ್ಟ್) - 16 
ಐಟಿಐ ಟ್ರೇನಿ (ಟರ್ನರ್) - 16 
ಸ್ಟಾಪ್ ನರ್ಸ್ - 01 

No. of posts:  119
Application Start Date:  29 ಸೆಪ್ಟೆಂಬರ್ 2023
Application End Date:  18 ಅಕ್ಟೋಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಕಂಪ್ಯೂಟರ್ ಆಧಾರಿತ ಪರೀಕ್ಷೆ ಹಾಗೂ ದಾಖಲೆಯ ಪರಿಶೀಲನೆಯ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಇಂಜಿನಿಯರಿಂಗ್/ Diploma/ ITI/ B.sc/ SSLC ಹಾಗೂ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 200/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. 
ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಕನಿಷ್ಠ 29 ವರ್ಷ ವಯಸ್ಸು ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವಯೋಮಿತಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 

Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download the official notification
Related Tags: Diploma SSLC Engineering

Comments