ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ101 ಎಕ್ಸಿಕೂಟಿವ್ ಡೈರೆಕ್ಟ್ರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟೆಂಟ್ ಮ್ಯಾನೇಜರ್, ಅಸಿಸ್ಟೆಂಟ್ ಜನರಲ್ ಮ್ಯಾನೇಜರ್, ಆಫೀಸ್ ಪ್ರೊಡಕ್ಷನ್, ಆಫೀಸ್ ಮೆಟಿರಿಯಲ್ ಮತ್ತು ಚೀಫ್ ಜನರಲ್ ಮ್ಯಾನೇಜರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಅಥವಾ ಅಂಚೆ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 20/11/2023
ಅಂಚೆ ಮೂಲಕ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 25/11/2023
ಅರ್ಜಿ ಸಲ್ಲಿಸಲು ಅಂಚೆ ಕಛೇರಿಯ ವಿಳಾಸ :
Manager (HR) Recruitment Cell
BEML Soudha
No 23/1, 4th Main, S R Nagar
Bangalore - 560027
ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.




Comments