ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 32 ಡೆಪ್ಯುಟಿ ಜನರಲ್ ಮ್ಯಾನೇಜರ್, ಮ್ಯಾನೇಜರ್ ಮತ್ತು ಅಡ್ಮಿನ್ ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 27/12/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ : 32
ಡೆಪ್ಯುಟಿ ಜನರಲ್ ಮ್ಯಾನೇಜರ್ - 01
ಮ್ಯಾನೇಜರ್ - 01
ಅಡ್ಮಿನ್ ಆಫೀಸರ್ - 30
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗುವಂತೆ ಲಿಖಿತ ಪರೀಕ್ಷೆ, ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು LLB, MA, MBA/ ಕಾನೂನು ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ.
ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಹುದ್ದೆಗಳಿಗೆ ಅನುಗುಣವಾಗುವಂತೆ ಕನಿಷ್ಠ 27 ವರ್ಷ ವಯಸ್ಸು ಹಾಗೂ ಗರಿಷ್ಠ 45 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
OBC ಅಭ್ಯರ್ಥಿಗಳು 3 ವರ್ಷ
SC/ ST ಅಭ್ಯರ್ಥಿಗಳು 5 ವರ್ಷ
ಅಂಗವಿಕಲ ಅಭ್ಯರ್ಥಿಗಳು 10 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗೆ ಅನುಗುಣವಾಗಿ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
ಡೆಪ್ಯುಟಿ ಜನರಲ್ ಮ್ಯಾನೇಜರ್ - 30.000/- 2.40.000/-
ಮ್ಯಾನೇಜರ್ - 60.000/- 1.80.000/-
ಅಡ್ಮಿನ್ ಆಫೀಸರ್ - 30.000/- 1.20.000/-
* ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.





Comments