ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:18 ಮೇ 2024

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ20 ಚೀಫ್ ಜನರಲ್ ಮ್ಯಾನೇಜರ್, ಡೆಪ್ಯುಟಿ ಜನರಲ್ ಮ್ಯಾನೇಜರ್, ಅಸಿಸ್ಟಂಟ್ ಜನರಲ್ ಮ್ಯಾನೇಜರ್, ಸೀನಿಯರ್ ಮ್ಯಾನೇಜರ್, ಅಸಿಸ್ಟಂಟ್ ಮ್ಯಾನೇಜರ್ ಮತ್ತು ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 05/06/2024 ರೊಳಗಾಗಿ ಅರ್ಜಿ ಸಲ್ಲಿಸಬಹುದು. ಅರ್ಜಿಸಲ್ಲಿಸಿದನಂತರ ಹಾರ್ಡ್ ಕಾಪಿಯನ್ನು ಕೆಳಗಿನ ವಿಳಾಸಕ್ಕೆ ಕಳುಹಿಸಬೇಕು.
ವಿಳಾಸ:
Senior Manager (HR), Recruitment Cell, BEML Soudha,
No 23/1, 4th Main, S R Nagar, Bangalore – 560027
No. of posts: 20
Application Start Date: 18 ಮೇ 2024
Application End Date: 5 ಜೂನ್ 2024
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ಪಾವತಿಸಬಹುದಾಗಿದೆ. ಮೀಸಲಾತಿ ವರ್ಗದವರಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ಇರಲಿದೆ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ ಕನಿಷ್ಠ 21 ವರ್ಷಗಳು ಮತ್ತು ಗರಿಷ್ಠ 58 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಭಾರತದಾದ್ಯಂತ, KA,
To Download Official Notification
Related Tags: Degree





Comments