Loading..!

ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree
Published by: Bhagya R K | Date:24 ಜನವರಿ 2025
not found

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಮಾಲೀಕತ್ವದಲ್ಲಿರುವ ಭಾರತ್ ಅರ್ಥ್ ಮೂವರ್ಸ್ ಲಿಮಿಟೆಡ್  ನಲ್ಲಿ ಖಾಲಿ ಇರುವ27 ಅಸಿಸ್ಟೆಂಟ್ ಆಫೀಸರ್, ಸೆಕ್ಯೂರಿಟಿ ಗಾರ್ಡ್ ಮತ್ತು ಫೈರ್ ಸರ್ವಿಸ್ ಪರ್ಸ್ನಲ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿಯನ್ನು ಅರ್ಜಿ ಸಲ್ಲಿಸಬಹುದಾಗಿದೆ.ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದು. 

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಮತ್ತು ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  27
Application Start Date:  23 ಜನವರಿ 2025
Application End Date:  5 ಫೆಬ್ರುವರಿ 2025
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ  ಆಯ್ಕೆ ಮಾಡಲಾಗುತ್ತದೆ.


- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 05 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.


ಅರ್ಜಿ ಸಲ್ಲಿಸುವ ವಿಳಾಸ : 
Senior Manager (Corporate Recruitment), Recruitment Cell, BEML Soudha, 
No 23/1, 4th Main, S R Nagar, Bangalore-560027

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ SSLC / ಪದವಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ/ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification
Related Tags: Degree

Comments