ಬೆಂಗಳೂರು ನಗರ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಒಟ್ಟು 25 ಗ್ರಾಮ ಲೆಕ್ಕಿಗರ ಹುದ್ದೆಗಳ ನೇಮಕಾತಿಗಾಗಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನ
| Date:5 ಜನವರಿ 2019

ಬೆಂಗಳೂರು ನಗರ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳಲ್ಲಿ 2018-19ನೇ ಸಾಲಿಗೆ ಒಟ್ಟು 25 ಹುದ್ದೆಗಳನ್ನು(ಹೈದರಾಬಾದ ಕರ್ನಾಟಕ 9 ಮತ್ತು ಸಾಮಾನ್ಯ 16 ಹುದ್ದೆಗಳು) ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಪರಿಷ್ಕೃತ ನಿಯಮಗಳಂತೆ ನೇರ ನೇಮಕಾತಿ ಮಾಡಲು ಪ್ರಾಧಿಕಾರವು ನಿಗದಿಪಡಿಸಿರುವ ನಮೂನೆಯಲ್ಲಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್(ONLINE) ಮೂಲಕ ಆಹ್ವಾನಿಸಲಾಗಿದೆ. ಅರ್ಜಿಯನ್ನು ಆನ್ಲೈನ್ ಅಂತರ್ಜಾಲ ಮುಖಾಂತರ ಮಾತ್ರ ಸಲ್ಲಿಸತಕ್ಕದ್ದು ಅರ್ಜಿಯನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಪ್ರತ್ಯೇಕವಾಗಿ ಸಲ್ಲಿಸಲು ಅವಕಾಶವಿರುವುದಿಲ್ಲ ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಸುವ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
No. of posts: 25
Application Start Date: 14 ಡಿಸೆಂಬರ್ 2018
Application End Date: 31 ಡಿಸೆಂಬರ್ 2018
Last Date for Payment: 31 ಡಿಸೆಂಬರ್ 2018
Qualification: ಪದವಿ ಪೂರ್ವ ಶಿಕ್ಷಣ ಇಲಾಖೆ ಕರ್ನಾಟಕ ಸರ್ಕಾರ ಇವರು ನಡೆಸುವ ದ್ವಿತೀಯ ಪಿಯುಸಿ(PUC) ಅಥವಾ ಸಿಬಿಎಸ್ಸಿ/ ಐಸಿಎಸಇ (CBSC/ICSE) ಮಂಡಳಿಗಳು ಕರ್ನಾಟಕದಲ್ಲಿ ನಡೆಸುವ 12 ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.
Fee: ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-೧ ಮತ್ತು ಅಂಗವಿಕಲ/ಮಹಿಳೆ ಮತ್ತು ಮಾಜಿ ಸೈನಿಕ - 200 ರೂಪಾಯಿ
ಪ್ರವರ್ಗ 2A/2B/3A/3B / ಸಾಮಾನ್ಯ ವರ್ಗಕ್ಕೆ - 400 ರೂಪಾಯಿ
ಪ್ರವರ್ಗ 2A/2B/3A/3B / ಸಾಮಾನ್ಯ ವರ್ಗಕ್ಕೆ - 400 ರೂಪಾಯಿ
Age Limit: * ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ
* ಎಸ್ಸಿ/ಎಸ್ಟಿ/ಪ್ರವರ್ಗ-1(SC/ಸ್ತ/CAT-1) ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ
* ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಸಡಲಿಕೆ ಇದೆ.
* ಎಸ್ಸಿ/ಎಸ್ಟಿ/ಪ್ರವರ್ಗ-1(SC/ಸ್ತ/CAT-1) ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 40 ವರ್ಷ
* ಇತರೆ ಹಿಂದುಳಿದ ವರ್ಗಗಳ(2A/2B/3A/3B) ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ವಯೋಸಡಲಿಕೆ ಇದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು ನಗರ ಜಿಲ್ಲೆಯ ಕಂದಾಯ ಘಟಕ, KA,






Comments