Loading..!

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ.,ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: Degree SSLC
Published by: Yallamma G | Date:30 ಜನವರಿ 2023
not found

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ., ಬೆಂಗಳೂರು ಇಲ್ಲಿ ಖಾಲಿ ಇರುವ 96 ಆಶೀಘ್ರಲಿಪಿಗಾರರು, ಕಿರಿಯ ಸಹಾಯಕರು, ಕಂಪ್ಯೂಟರ್ ಆಪರೇಟರ್, ವಾಹನ ಚಾಲಕ ಮತ್ತು ನಾಲ್ಕನೇ ದರ್ಜೆ ನೌಕರರು ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ28/02/2023 ರೊಳಗೆ ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಬಹುದಾಗಿದೆ..

ಹುದ್ದೆಗಳ ವಿವರ : 96
ಶಾಖಾ ವ್ಯವಸ್ಥಾಪಕರು :04 
ಹಿರಿಯ ಸಹಾಯಕರು : 19
ಶೀಘ್ರಲಿಪಿಗಾರರು : 1
ಕಿರಿಯ ಸಹಾಯಕರು : 43
ಕಂಪ್ಯೂಟರ್ ಆಪರೇಟರ್ : 2
ವಾಹನ ಚಾಲಕ : 4
ನಾಲ್ಕನೇ ದರ್ಜೆ ನೌಕರರು : 23

No. of posts:  96
Application Start Date:  30 ಜನವರಿ 2023
Application End Date:  28 ಫೆಬ್ರುವರಿ 2023
Work Location:  ಬೆಂಗಳೂರು ಜಿಲ್ಲಾ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗನುಗುಣವಾಗಿ ವಿದ್ಯಾರ್ಹತೆಯನ್ನು ಅಂಗೀಕೃತ ಸಂಸ್ಥೆ / ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
* ಶಾಖಾ ವ್ಯವಸ್ಥಾಪಕರು ಮತ್ತು ಹಿರಿಯ ಸಹಾಯಕರು ಹುದ್ದೆಗಳಿಗೆ : ಪದವಿ ವಿದ್ಯಾರ್ಹತೆ, ಕಂಪ್ಯೂಟರ ಜ್ಞಾನವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.  
* ಶೀಘ್ರಲಿಪಿಗಾರರು, ಕಿರಿಯ ಸಹಾಯಕರು ಮತ್ತು ಕಂಪ್ಯೂಟರ್ ಆಪರೇಟರ್ ಹುದ್ದೆಗಳಿಗೆ : PUC, Depiloma ವಿದ್ಯಾರ್ಹತೆ ಹೊಂದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.  
* ವಾಹನ ಚಾಲಕ ಮತ್ತು ನಾಲ್ಕನೇ ದರ್ಜೆ ನೌಕರರು ಹುದ್ದೆಗಳಿಗೆ : SSLC ವಿದ್ಯಾರ್ಹತೆಯನ್ನು ಹೊಂದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕ ಪಾವತಿಸಬೇಕು.
* ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1500/-
* ಎಸ್‌ಸಿ, ಎಸ್‌ಟಿ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ. 750/-

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.ಹುದ್ದೆಗಳಿಗೆ ಆಯ್ಕೆಯಾದ 

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 25,500/- ರಿಂದ 40,900/- ರೂಗಳ ವರೆಗೆ ವೇತನವನ್ನು ನೀಡಲಾಗುವುದು.
- ಈ ನೇಮಕಾತಿಯ ಕುರಿತು ಹೆಚ್ಚಿನ ವಿವರಗಳಿಗೆ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ.

Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಂಗಳೂರು ಜಿಲ್ಲಾ, KA,
To Download the Official Notification
Related Tags: Degree SSLC

Comments