Loading..!

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಿಂದ 16 ತಾಂತ್ರಿಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:21 ಡಿಸೆಂಬರ್ 2021
not found
ಬೆಂಗಳೂರು ನಗರ ಪೊಲೀಸ್ ಆಯುಕ್ತರ ಘಟಕದಿಂದ ಖಾಲಿ ಇರುವ 16 ತಾಂತ್ರಿಕ ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಈ email ವಿಳಾಸಕ್ಕೆ dcpadminbcp@ksp.gov.in ಮೇಲ್ ಮಾಡುವ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ, ಅಥವಾ ಈ ಕೆಳಗೆ ನೀಡಿರುವ ಅಂಚೆ ವಿಳಾಸಕ್ಕೆ ಅರ್ಜಿಯನ್ನು ತಲುಪಿಸಬಹುದಾಗಿದೆ 

ಅರ್ಜಿ ಸಲ್ಲಿಸಬೇಕಾದ ವಿಳಾಸ :
No.1, Infantry Road, Office of the Commissioner of Police, Bengaluru - 560001 
* ಅರ್ಜಿಯನ್ನು ಸಲ್ಲಿಸಲು ಜನವರಿ 21,2022 ಕೊನೆಯ ದಿನವಾಗಿದೆ. 
ಹುದ್ದೆಗಳ ವಿವಿರ :
ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ :08
ಡಿಜಿಲ್ ಫಾರೆನ್ಸಿಕ್‌ ಅನಾಲಿಸ್ಟ್:08

No. of posts:  16
Application Start Date:  20 ಡಿಸೆಂಬರ್ 2021
Application End Date:  21 ಜನವರಿ 2022
Work Location:  Karnataka
Selection Procedure: ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification: ಅಭ್ಯರ್ಥಿಗಳು ಹುದ್ದೆಗೆ ಅನುಗುಣವಾಗಿ B.E/B.Tech/B.C.A/M.Sc/M.C.A in Information Technology/ Computer Science/ Electronics & Communication/ Telecommunications ವಿದ್ಯಾರ್ಹತೆಯನ್ನು ಪೂರೈಸಿರಬೇಕು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭರ್ತಿಗಳು ಕನಿಷ್ಠ 25 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಟ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:

* ಸೈಬರ್ ಸೆಕ್ಯುರಿಟಿ ಅನಾಲಿಸ್ಟ್ ಹುದ್ದೆಗೆ RS 75000 /-
* ಡಿಜಿಲ್ ಫಾರೆನ್ಸಿಕ್‌ ಅನಾಲಿಸ್ಟ್ ಹುದ್ದೆಗೆ RS 50000 /- 
* ಈ ನೇಮಕಾತಿಯ ಕುರಿತು ಇನ್ನು ಹೆಚ್ಚಿನ ವಿವರಗಳಿಗಾಗಿ ಈ ಕೆಳೆಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಗಮನಿಸಬಹುದಾಗಿದೆ.

To Download the Official Notification

Comments

Shhs Sgssg ಡಿಸೆಂ. 21, 2021, 9:11 ಅಪರಾಹ್ನ