ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ 2019: ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ
| Date:6 ಮಾರ್ಚ್ 2019

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕದ ನ್ಯಾಯಾಲಯಗಳಲ್ಲಿ ಖಾಲಿ ಇರುವ 39 ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 31,2019 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆನ್ ಲೈನ್ ಹೊರತುಪಡಿಸಿ, ಖುದ್ದಾಗಿ, ಅಂಚೆ ಮೂಲಕ ಅಥವಾ ಇನ್ಯಾವುದೇ ರೀತಿಯಲ್ಲಿ ಸಲ್ಲಿಸುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
No. of posts: 39
Application Start Date: 1 ಮಾರ್ಚ್ 2019
Application End Date: 31 ಮಾರ್ಚ್ 2019
Last Date for Payment: 31 ಮಾರ್ಚ್ 2019
Work Location: ಬೆಂಗಳೂರು ನಗರ ಸಿವಿಲ್ ನ್ಯಾಯಾಲಯ ಘಟಕ
Qualification: * ಶೀಘ್ರಲಿಪಿಕಾರ ಹುದ್ದೆಗಳಿಗೆ :
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ ಎಸ್ ಎಲ್ ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದು.
-ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರತಕ್ಕದ್ದು.

Fee: * ಸಾಮಾನ್ಯ ವರ್ಗ ಮತ್ತು ಪ್ರವರ್ಗ-2ಎ, 2ಬಿ, 3ಎ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ.200-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.50-00/-
* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ರೂ.50-00/-
Age Limit: ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂತ ವಯೋಮಿತಿಗಳನ್ನು ಮೀರಿರಬಾರದು
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
* ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
* 2A/2B/3A/3B ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ
* SC/ST/CAT-1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ
Pay Scale: * ಶೀಘ್ರಲಿಪಿಕಾರ(Stenographer): ₹ 27650-650-29600-750-32600-850-36000-950-39800-1100-46400-1250-52650

Comments