ಬೆಂಗಳೂರು ನಗರ ಜಿಲ್ಲೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Yallamma G | Date:25 ಜನವರಿ 2023

ಬೆಂಗಳೂರು ನಗರ ಜಿಲ್ಲೆಯಲ್ಲಿ ಎನ್.ಹೆಚ್.ಎಂ ಯೋಜನೆಯ ಎನ್.ಪಿ.ಸಿ.ಸಿ. ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ 13 ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 30/01/2023 ರೊಳಗಾಗಿ ಅರ್ಜಿ ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 30/01/2023ರಂದು ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
ಜಿಲ್ಲಾ ಸರ್ವೇಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಛೇರಿ ಆವರಣ, ಹಳೇ ಟಿ.ಬಿ. ಆಸ್ಪತ್ರೆ (ಸ್ಥಳೀ ಮದ್ರಾಸ್ ರಸ್ತೆ, ಸ್ವಾಮಿ ವಿವೇಕಾನಂದ ಮೆಟ್ರೋ ನಿಲ್ದಾಣ, ಇಂದಿರಾನಗರ, ಬೆಂಗಳೂರು-38
No. of posts: 13
Application Start Date: 24 ಜನವರಿ 2023
Application End Date: 30 ಜನವರಿ 2023
Selection Procedure: ಈ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification: ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳು MBBS/ GNM ಮತ್ತು ವಿಜ್ಞಾನ ವಿಷಯದಲ್ಲಿ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ ಜ್ಞಾನವನ್ನು ಹೊಂದಿರಬೇಕು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು ನಗರ ಜಿಲ್ಲೆ, KA,
To Download the Official Notification
Related Tags: MBBS





Comments