ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಯ ನೇರ ನೇಮಕಾತಿ
Published by: Tajabi Pathan | Date:5 ಜೂನ್ 2023

ಬೆಂಗಳೂರು ಜಿಲ್ಲೆಯ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಕಾನೂನು ಸಲಹೆಗಾರರನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಯು 31/01/2023 ರಂದು ಮಧ್ಯಾಹ್ನ 03:00 ರಿಂದ 05:00 ಯಾ ವರೆಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವದಾಗಿದೆ.
ಸಂದರ್ಶನ ನಡೆಯುವ ವಿಳಾಸ : ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ,
ಆರೋಗ್ಯ ಸೌಧ ಬೆಂಗಳೂರು - 23, ಆರನೇ ಮಹಡಿ, ನಿರ್ದೇಶಕರ ಕಚೇರಿ ಸಭಾಂಗಣ
No. of posts: 1
Application Start Date: 21 ಜನವರಿ 2023
Application End Date: 31 ಜನವರಿ 2023
Selection Procedure:
ಈ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು LLB ವಿದ್ಯಾರ್ಹತೆಯನ್ನು ಕನಿಷ್ಠ 55% ದೊಂದಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ /ಸಂಸ್ಥೆಯಿಂದ ಪಡೆದಿರಬೇಕು.
ವೃತ್ತಿಯ ಅನುಭವವನ್ನು ಹೊಂದಿದವರಿಗೆ ಮೊದಲ ಆಧ್ಯತೆ ನೀಡಲಾಗುವುದು.
Age Limit:
ಈ ಹುದ್ದೆಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಗರಿಷ್ಠ 40 ವರ್ಷ ವಯಸ್ಸಾಗಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download Official Notification
Related Tags: Degree





Comments