ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Akshata Basavaraj Halli | Date:11 ಫೆಬ್ರುವರಿ 2023

ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳನ್ನು ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿನ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳ ನೇಮಕಾತಿ) ವಿಶೇಷ ನಿಯಮಗಳು 2021 ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಿದೆ.
ಹುದ್ದೆಗಳ ವಿವರ :
ಲೋಡರ್ಸ್ - 83
ಕ್ಲಿನರ್ಸ್ - 22
ಲೋಡರ್ಸ್ - 83
ಕ್ಲಿನರ್ಸ್ - 22
No. of posts: 105
Application Start Date: 10 ಫೆಬ್ರುವರಿ 2023
Application End Date: 15 ಮಾರ್ಚ್ 2023
Work Location: ಬೆಂಗಳೂರು, ಕರ್ನಾಟಕ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿನ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳ ನೇಮಕಾತಿ) (ವಿಶೇಷ) ನಿಯಮಗಳು 2021 ರ ರೀತ್ಯಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
* ವಿದ್ಯಾರ್ಹತೆ ಅನ್ವಹಿಸುವುದಿಲ್ಲ.
* ಕನ್ನಡ ಮಾತನಾಡಲು ತಿಳಿದಿರಬೇಕು.
* ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್/ಕ್ಲಿನರ್ಸ್ ಹುದ್ದೆಯಲ್ಲಿಹಾಲಿ ಕ್ಷೇಮಾಭಿವೃದ್ಧಿಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 02 ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ ಲೋಡರ್ಸ್ ನತ್ತು ಕ್ಲಿನರ್ಸ್ ಗಳು ಮಾತ್ರ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Pay Scale: ಆಯ್ಕೆಯಾದ ಅಭ್ಯರ್ಥಿಳಿಗೆ ಆಯಾ ಹುದ್ದೆಗಳಿಗೆ ಅನುಗುಣವಾಗುವಂತೆ 17,000 ರಿಂದ 28,950 ರೂ ಗಳವರೆಗೆ ಮಾಸಿಕವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

Comments