Loading..!

ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Akshata Halli | Date:11 ಫೆಬ್ರುವರಿ 2023
not found
ಬೆಂಗಳೂರು ನಗರ ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಯಲ್ಲಿ ಖಾಲಿ ಇರುವ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳನ್ನು ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿನ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳ ನೇಮಕಾತಿ) ವಿಶೇಷ ನಿಯಮಗಳು 2021 ರ ನಿಯಮಗಳಂತೆ ನೇರ ನೇಮಕಾತಿ ಮೂಲಕ ಒಟ್ಟು 105 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಆಹ್ವಾನಿಸಿದೆ. 
ಹುದ್ದೆಗಳ ವಿವರ :
ಲೋಡರ್ಸ್ - 83 
ಕ್ಲಿನರ್ಸ್ - 22
No. of posts:  105
Application Start Date:  10 ಫೆಬ್ರುವರಿ 2023
Application End Date:  15 ಮಾರ್ಚ್ 2023
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು  ಕರ್ನಾಟಕ ಪುರಸಭೆ (ರಾಜ್ಯದ ಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳಲ್ಲಿನ ಲೋಡರ್ಸ್ ಮತ್ತು ಕ್ಲಿನರ್ಸ್ ಹುದ್ದೆಗಳ ನೇಮಕಾತಿ) (ವಿಶೇಷ) ನಿಯಮಗಳು 2021 ರ ರೀತ್ಯಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು.
Qualification:
* ವಿದ್ಯಾರ್ಹತೆ ಅನ್ವಹಿಸುವುದಿಲ್ಲ.

* ಕನ್ನಡ ಮಾತನಾಡಲು ತಿಳಿದಿರಬೇಕು.

* ಆಯಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಲೋಡರ್ಸ್/ಕ್ಲಿನರ್ಸ್ ಹುದ್ದೆಯಲ್ಲಿಹಾಲಿ ಕ್ಷೇಮಾಭಿವೃದ್ಧಿಅಥವಾ ದಿನಗೂಲಿ ಅಥವಾ ಗುತ್ತಿಗೆ ಅಥವಾ ಸಮಾನ ಕೆಲಸಕ್ಕೆ ಸಮಾನ ವೇತನ ಅಥವಾ ಹೊರಗುತ್ತಿಗೆ ಆಧಾರದಲ್ಲಿ ಕನಿಷ್ಠ 02 ವರ್ಷಕ್ಕಿಂತ ಕಡಿಮೆಯಿಲ್ಲದಂತೆ ನಿರಂತರವಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಕಾರ್ಯ ನಿರ್ವಹಿಸುತ್ತಿರುವ ಲೋಡರ್ಸ್ ನತ್ತು ಕ್ಲಿನರ್ಸ್ ಗಳು ಮಾತ್ರ.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಹಾಗೂ ಗರಿಷ್ಟ 55 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, ಕರ್ನಾಟಕ, KA,
To Download Official Notification

Comments