ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ಒಟ್ಟು 37 ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Basavaraj Halli | Date:18 ಅಕ್ಟೋಬರ್ 2021

"ನಮ್ಮ ಮೆಟ್ರೋ" ಖ್ಯಾತಿಯ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಇಲ್ಲಿ ಖಾಲಿ ಇರುವ ಒಟ್ಟು 37 "ಸಹಾಯಕ ಭದ್ರತಾ ಅಧಿಕಾರಿ" ಹುದ್ದೆಗಳ ನೇಮಕಾತಿಗಾಗಿ ಅರ್ಹ ಮತ್ತು ಅನುಭವವುಳ್ಳ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕವಾದ 17 ನವೆಂಬರ್ 2021 ರೊಳಗಾಗಿ ತಮ್ಮ ಅನುಭವ, ಅರ್ಹತೆ ಒಳಗೊಂಡ ನಿಗದಿತ ನಮೂನೆಯ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ :
General Manager (HR)
Bangalore metro rail corporation limited
3rd floor, bmtc complex, KH Road
shanthi nagar, bangalore-560027
No. of posts: 37
Application Start Date: 18 ಅಕ್ಟೋಬರ್ 2021
Application End Date: 17 ನವೆಂಬರ್ 2021
Work Location: ಬೆಂಗಳೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವುದು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಗರಿಷ್ಠ 62 ವರ್ಷ ವರ್ಷಗಳ ವಯೋಮಿತಿಯನ್ನು ನಿಗದಿ ಪಡಿಸಲಾಗಿದೆ.
Pay Scale:
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 30000 ವೇತನ ಹಾಗೂ ಭತ್ಯೆಗಳನ್ನು ಪಡೆಯಲಿದ್ದಾರೆ.

Comments