ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಮೆಡಿಕರ್ ಆಫೀಸರ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಜನರಲ್ ಡ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಕೊನೆಯ 08/08/20222 ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಡ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಕೊನೆಯ06/08/2022 ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸುವ ಸ್ಥಳ:
The Registrar, NIMHANS, P.B No.2900, Hosur Road,
Bengaluru-560029,
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
ಜನರಲ್ ಡ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ 2,360/- ಅರ್ಜಿ ಶುಲ್ಕ ಇರುತ್ತದೆ
ಡ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 590/- ಅರ್ಜಿ ಶುಲ್ಕ
* ಒಬಿಸಿ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ. 295/- ಅರ್ಜಿ ಶುಲ್ಕ ಇರುತ್ತದೆ
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ56,100 - 1,77,500/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments