Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:14 ಜುಲೈ 2022
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಮೆಡಿಕರ್ ಆಫೀಸರ್ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಜನರಲ್ ಡ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಕೊನೆಯ 08/08/20222 ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಡ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ ಕೊನೆಯ06/08/2022 ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸುವ ಸ್ಥಳ: 
The Registrar, NIMHANS, P.B No.2900, Hosur Road,
Bengaluru-560029,

No. of posts:  14
Application Start Date:  13 ಜುಲೈ 2022
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.B.B.Sವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು
ಜನರಲ್ ಡ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ 2,360/- ಅರ್ಜಿ ಶುಲ್ಕ ಇರುತ್ತದೆ
ಡ್ಯುಟಿ ಮೆಡಿಕಲ್ ಆಫೀಸರ್ ಹುದ್ದೆಗಳಿಗೆ
*ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 590/- ಅರ್ಜಿ ಶುಲ್ಕ
* ಒಬಿಸಿ/ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳು ರೂ. 295/- ಅರ್ಜಿ ಶುಲ್ಕ ಇರುತ್ತದೆ 

Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,
To Download Official Notification

Comments