ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 02 ಕಾರ್ಯಕ್ರಮ ಸಹಾಯಕ, ಖಾತೆ ಸಹಾಯಕ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 17/07/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 02
ಕಾರ್ಯಕ್ರಮ ಸಹಾಯಕ/ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನ ಅಧಿಕಾರಿ - 01
ಡೇಟಾ ಎಂಟ್ರಿ ಆಪರೇಟರ್/ಖಾತೆ ಸಹಾಯಕ - 01
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವದರ ಮೂಲಕ ಆಯ್ಕೆ ಮಾಡಲಾಗುವದು.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳುPUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ 20,000/- ರೂ ಗಳಿಂದ 35,000/- ರೂ ಗಳ ವರೆಗೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.





Comments