Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:11 ನವೆಂಬರ್ 2023
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 98 ನೇಯುರೊಲೊಜಿಸ್ಟ್, ಡಿಸ್ಟ್ರಿಕ್ಟ್ ಕೋಆರ್ಡಿನೇಟರ್ ಮತ್ತು ನರ್ಸ್ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.    
- Neurologist 34 ಹುದ್ದೆಗಳಿಗೆ ದಿನಾಂಕ 20/11/2023 ಬೆಳಿಗ್ಗೆ 10:00 ಗಂಟೆಗೆ Lecture Hall I, MV Govindswamy Building, 2nd Floor, Epidemiology Department, NIMHANS, Bengaluru-560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
- District Coordinator 32 ಹುದ್ದೆಗಳಿಗೆ ದಿನಾಂಕ 17th November, 2023 ಬೆಳಿಗ್ಗೆ 10:30 ಗಂಟೆಗೆ  Lecture Hall 1, ADMIN Block Ist Floor, NIMHANS, Bengaluru560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
- Nurse 32 ಹುದ್ದೆಗಳಿಗೆ ದಿನಾಂಕ 16th November, 2023 ಬೆಳಿಗ್ಗೆ 10:30 ಗಂಟೆಗೆ  Lecture Hall 1, ADMIN Block Ist Floor, NIMHANS, Bengaluru560029. ನಲ್ಲಿ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

No. of posts:  98
Application Start Date:  11 ನವೆಂಬರ್ 2023
Application End Date:  16 ನವೆಂಬರ್ 2023
Work Location:  ಬೆಂಗಳೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅಂಕಗಳ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಿ ಸಂದರ್ಶನ ನಡೆಸುವದರ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು DM Neurology or DNB (Neurology), BSc in nursing ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಕನಿಷ್ಠ 21 ವರ್ಷ ವಯೋಮಿತಿಯನ್ನು ಹೊಂದಿರಬೇಕು ಮತ್ತು ಗರಿಷ್ಠ 60 ವರ್ಷ ವಯೋಮಿತಿಯನ್ನು ಮೀರಿರಬಾರದು.
Pay Scale:

ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಈ ಕೆಳಗಿನಂತೆ ಮಾಸಿಕ ವೇತನವನ್ನು ನಿಗದಿಪಡಿಸಲಾಗಿದೆ.
- Neurologist : 75,000/-
- District Coordinator : 35,000/-
- Nurse : 20,000/-
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments