Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Bhagya R K | Date:14 ನವೆಂಬರ್ 2023
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 06 ಕ್ಲಿನಿಕಲ್ ಸೈಕಾಲಜಿಸ್ಟ್, ಐಟಿ ಸಂಯೋಜಕರು ಮತ್ತು ವೀಡಿಯೋಗ್ರಾಫರ್ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 18/11/2023 ದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.    

ಹುದ್ದೆಗಳ ವಿವರ : 06
ಕ್ಲಿನಿಕಲ್ ಸೈಕಾಲಜಿಸ್ಟ್ - 01
ನಿರ್ವಾಹಕರು ಮತ್ತು ಖಾತೆಗಳ ಸಂಯೋಜಕರು/ಪ್ರಾಜೆಕ್ಟ್ ಸಂಯೋಜಕರು - 02
ಐಟಿ ಸಂಯೋಜಕರು - 01
ವೀಡಿಯೋಗ್ರಾಫರ್ - 01
ಇಲ್ಲಸ್ಟ್ರೇಟರ್ - 01

No. of posts:  6
Application Start Date:  14 ನವೆಂಬರ್ 2023
Application End Date:  18 ನವೆಂಬರ್ 2023
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವದರ ಮೂಲಕ ಆಯ್ಕೆ ಮಾಡಲಾಗುವದು.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು MA/ M.Com/ M.Sc,/ Diploma/ B.E / B.Tech, MCA  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.

Employment Type: FULL_TIME
Hiring Organization: KPSC Vaani https://www.kpscvaani.com
Work Location: ಬೆಂಗಳೂರು, KA,
To Download the official notification
Related Tags: Degree

Comments