Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Tags: Degree
Published by: Yallamma G | Date:21 ಫೆಬ್ರುವರಿ 2023
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಪ್ರೋಗ್ರಾಂ ಮ್ಯಾನೇಜರ್, ಪ್ರೋಗ್ರಾಂ ಕೋಆರ್ಡಿನೇಟರ್, ಫೀಲ್ಡ್ ಆಫೀಸರ್ ಮತ್ತು ಅಡ್ಮಿನ್/ ಅಕೌಂಟ್ಸ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 02/03/2023 ದೊಳಗಾಗಿ ಇ-ಮೇಲ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.    
ಇ-ಮೇಲ್ ವಿಳಾಸ: csp.nimhansgmail.come


ಹುದ್ದೆಗಳ ವಿವರ : 10
- ಪ್ರೋಗ್ರಾಮ್ ಮ್ಯಾನೇಜರ್ : 1
- ಪ್ರೋಗ್ರಾಂ ಕೋಆರ್ಡಿನೇಟರ್ - 1
- ಫೀಲ್ಡ್ ಆಫೀಸರ್ - 7
- ಅಡ್ಮಿನ್/ ಅಕೌಂಟ್ಸ್ ಅಸಿಸ್ಟೆಂಟ್ - 1

No. of posts:  10
Application Start Date:  21 ಫೆಬ್ರುವರಿ 2023
Application End Date:  2 ಮಾರ್ಚ್ 2023
Work Location:  ರಾಮನಗರ ಜಿಲ್ಲಾ
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.com, M.com, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನ್ವಯಿಸುವಂತೆ ಅಭ್ಯರ್ಥಿಗಳು ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ನಿಮ್ಹಾನ್ಸ್ ನಿಯಮಾನುಸಾರ ವಯೋಮಿತಿ ಸಡಿಲಿಕೆ ಅನ್ವಯವಾಗಲಿದೆ.

Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 30,000 - 75,000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments