ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
Published by: Yallamma G | Date:21 ಫೆಬ್ರುವರಿ 2024

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಕ್ಲಿನಿಕಲ್ ಪೋಸ್ಟ್-ಡಾಕ್ಟರಲ್ ಫೆಲೋ ಹುದ್ದೆಯ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಯನ್ನು ಒಂದು ವರ್ಷದ ಅವಧಿಯ ವರೆಗೆ ಗುತ್ತಿಗೆ ಆಧಾರದ ಮೇಲೆ ಆಯ್ಕೆಮಾಡಿಕೊಳ್ಳಲಾಗುತ್ತದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ದಿನಾಂಕ 10/03/2024 ರಂದು ಬೆಳಿಗ್ಗೆ 11:00 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
Executive Chamber, second floor, Director’s
Office Building, NIMHANS, Bengaluru-29
No. of posts: 1
Application Start Date: 21 ಫೆಬ್ರುವರಿ 2024
Application End Date: 5 ಮಾರ್ಚ್ 2024
Selection Procedure: ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದಮೇಲೆ ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification: ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಮನೋವೈದ್ಯಶಾಸ್ತ್ರದಲ್ಲಿ ಎಂಡಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit: ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,





Comments