Loading..!

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Tags: MBBS
Published by: Yallamma G | Date:23 ಜನವರಿ 2024
not found

ಬೆಂಗಳೂರಿನ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ 162 ಕ್ಲಿನಿಕಲ್ ಸೈಕಾಲಜಿಸ್ಟ್, ನ್ಯೂರೋ ನರ್ಸ್, ನರ್ಸ್, ನರವಿಜ್ಞಾನಿ (Neurologist), ಡೇಟಾ ಎಂಟ್ರಿ ಆಪರೇಟರ್ ಮತ್ತು ಖಾತೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಗನ್ನು  ನೇರ ನೇಮಕಾತಿಯ ಆಧಾರದ ಮೇಲೆ ಆಯ್ಕೆಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.
ಹುದ್ದೆಗಳ ವಿವರ : 162
Clinical Psychologist : 32
Medical Social Worker : 1
Data Entry Operator : 1
Physiotherapist : 32
Speech Language Pathologist and Audiologist/ Speech Language Pathologist : 32
Neurologist : 33
Neuro Nurse : 1
Nurse : 30


ಸಂದರ್ಶನ ನಡೆಯುವ ದಿನಾಂಕಗಳು :
- Clinical Psychologist, Medical Social Worker, Data Entry Operator ಹುದ್ದೆಗಳಿಗೆ25/01/2024 ರಂದು ಬೆಳ್ಳಿಗೆ 09:30 ಘಂಟೆಗೆ ಸಂದರ್ಶನ ನಡೆಯಲಿದೆ.
- Physiotherapist, Speech Language Pathologist and Audiologist/ Speech Language Pathologist ಹುದ್ದೆಗಳಿಗೆ27/01/2024 ರಂದು ಬೆಳ್ಳಿಗೆ 09:30 ಘಂಟೆಗೆ ಸಂದರ್ಶನ ನಡೆಯಲಿದೆ. 
- Neurologist, Neuro Nurse, Nurse ಹುದ್ದೆಗಳಿಗೆ29/01/2024 ರಂದು ಬೆಳ್ಳಿಗೆ 09:30 ಘಂಟೆಗೆ ಸಂದರ್ಶನ ನಡೆಯಲಿದೆ. 
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 
ಅರ್ಜಿ ಸಲ್ಲಿಸುವ ಸ್ಥಳ: 
Board Room, 4th
Floor, NBRC
building, NIMHANS 
Bengaluru –560 029 

No. of posts:  162
Application Start Date:  23 ಜನವರಿ 2024
Work Location:  ಬೆಂಗಳೂರು
Selection Procedure: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಶೆಕ್ಷಣಿಕ ಅರ್ಹತೆಯ ಆಧಾರದ ಮೇಲೆ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.B.B.S/ DNB/ MD/ Msc/ MA/ B.Com ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿ ಅನುಭವವನ್ನು ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಗರಿಷ್ಠ 60 ವರ್ಷಗಳ ವಯೋಮಿತಿಯನ್ನು ಮೀರಿರಬಾರದು
Pay Scale:

ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಹುದ್ದೆಗಳಿಗನುಗುಣವಾಗಿ ಮಾಸಿಕ 40,000 - 1,50,000/- ರೂಗಳ ವೇತನವನ್ನು ನಿಗದಿಪಡಿಸಲಾಗಿದೆ.
* ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.

To Download Official Notification

Comments