Loading..!

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್'ನಲ್ಲಿ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ
| Date:23 ಮೇ 2019
not found
ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್'ನಲ್ಲಿ ನೇಮಕಾತಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಕೂಡಲೇ ಅರ್ಜಿ ಸಲ್ಲಿಸಿ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ನೇಮಕಾತಿ 2019 : ಇಲ್ಲಿ ಖಾಲಿ ಇರುವ ಸಮಾಲೋಚಕ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಣೆ ಹೊರಡಿಸಿಸಲಾಗಿದೆ. ಈ ಹುದ್ದೆಗಳಿಗೆ ಸೇರ ಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಓದಬಹುದು. ಹುದ್ದೆಗಳಿಗೆ ಕೇಳಲಾಗಿರುವ ಅರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಕಚೇರಿಯ ವಿಳಾಸಕ್ಕೆ ಮೇ 30,2019 ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಸೂಚನೆ : ಅಭ್ಯರ್ಥಿಗಳಿಗೆ ಆನ್ಲೈನ್ ಅರ್ಜಿ ಸಲ್ಲಿಸಲು ಮೂಲಕ ಯಾವುದೇ ಅವಕಾಶ ಇರುವುದಿಲ್ಲ ಹಾಗಾಗಿ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ನೇರವಾಗಿ ಕಚೇರಿಗೆ ಅಥವಾ ಅಂಚೆ ಮೂಲಕ ಕೊನೆಯ ದಿನಾಂಕದೊಳಗಾಗಿ ತಲುಪಿಸಬೇಕು.

ಕಚೇರಿಯ ವಿಳಾಸ:
ಜಿಲ್ಲಾಡಳಿತ ಭವನ,
ಬೀರಸಂದ್ರ, ಚಪ್ಪರದಕಲ್ಲು,
ಕುಂದಾಣ ಹೋಬಳಿ, ದೇವನಹಳ್ಳಿ ತಾಲೂಕು,
ಬೆಂಗಳೂರು ಗ್ರಾಮಾಂತರ ಜಿಲ್ಲೆ- 562110
Application Start Date:  23 ಮೇ 2019
Application End Date:  30 ಮೇ 2019
Selection Procedure: ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.
Qualification: - ಮೇಲ್ವಿಚಾರಣೆ, ಮೌಲ್ಯಮಾಪನ ಹಾಗೂ ಎಂಐಎಸ್‌ ಸಮಾಲೋಚಕರು ಹುದ್ದೆಗಳಿಗೆ : ಎಂಸಿಎ(MCA) ಅಥವಾ ಎಂಎ(MA) ಮತ್ತು ಬಿಎಸ್ಸಿ(BSc) ಅಥವಾ ಬಿಇ(BE) ವಿದ್ಯಾರ್ಹತೆ & ಸಂಬಂದಿಸಿದ ಕ್ಷೇತ್ರದಲ್ಲಿ ಅನುಭವವಿರುವವರಿಗೆ ಆದ್ಯತೆ
- ಶುಚಿತ್ವ ಹಾಗೂ ನೈರ್ಮಲ್ಯ ಸಮಾಲೋಚಕರು ಹುದ್ದೆಗಳಿಗೆ : ಪದವಿ ಅಥವಾ ಡಿಪ್ಲೋಮ ಮತ್ತು ಘನ ಮತ್ತು ದ್ರವತ್ಯಾಜ್ಯ ನಿರ್ವಹಣೆಯಲ್ಲಿ ಅನುಭವ
- ಸಮಾಲೋಚಕರು ಹುದ್ದೆಗಳಿಗೆ : ಬಿಇ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿಪಡಿಸಿರುವುದಿಲ್ಲ
Age Limit: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು
Pay Scale: ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗೆ ಪ್ರತಿ ತಿಂಗಳು 22 ಸಾವಿರ ರೂಪಾಯಿಗಳ ವೇತನವನ್ನು ನಿಗದಿಪಡಿಸಲಾಗಿದೆ
PDO ಮತ್ತು GPS ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಈ ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ

Comments