ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
Published by: Surekha Halli | Date:31 ಆಗಸ್ಟ್ 2020

ಬೆಂಗಳೂರು ಸ್ಮಾರ್ಟ್ ಸಿಟಿ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಒಂದು ವರ್ಷದ ಗುತ್ತಿಗೆ ಆಧಾರದ ಮೇಲೆ " ಚಿಪ್ ಡೇಟಾ ಆಫೀಸರ್ " ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿಸಲು 05-09-2020 ಕೊನೆಯ ದಿನಾಂಕವಾಗಿದೆ.
Application Start Date: 26 ಆಗಸ್ಟ್ 2020
Application End Date: 5 ಸೆಪ್ಟೆಂಬರ್ 2020
Qualification: - ಅಭ್ಯರ್ಥಿಯು ಡಾಟಾ ಸೈನ್ಸ್ / ಕಂಪ್ಯೂಟರ್ ಸೈನ್ಸ್, ಮಾಹಿತಿ ವಿಜ್ಞಾನ ವಿಷಯದಲ್ಲಿ ಇಂಜಿನಿಯರಿಂಗ್ ಪದವಿ ಅಥವಾ ಗಣಿತ / ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರಬೇಕು.
Age Limit: - ಅಭ್ಯರ್ಥಿಯು ಅರ್ಜಿ ಸಲ್ಲಿಸುವ ದಿನಾಂಕಕ್ಕೆ 60 ವರ್ಷಗಳನ್ನು ಮೀರಿರಬಾರದು.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.
- ಈ ನೇಮಕಾತಿಯ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಡೆನೀಡಿರುವ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಳ್ಳಿ.





Comments