ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:30 ಜನವರಿ 2021

ಬೆಂಗಳೂರು ವಿಶ್ವವಿದ್ಯಾಲಯವು 2020-21 ನೇ ಸಾಲಿನಲ್ಲಿ ಕಾರ್ಯನಿರ್ವಹಿಸಲು ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತರು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 6,2021ರೊಳಗೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬಹುದು
No. of posts: 25
Application End Date: 6 ಫೆಬ್ರುವರಿ 2021
Work Location: ಕರ್ನಾಟಕ
Qualification: ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಲೈಬ್ರರಿ ಮತ್ತು ಇನ್ಫರ್ಮೇಶನ್ ಸೈನ್ಸ್(Library and Information Science)ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
Pay Scale: ಇನ್ನು ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರತಿ ತಿಂಗಳು 15,000/-ರೂ ಸ್ಟೈಫೆಂಡ್ ಪಡೆಯಲಿದ್ದಾರೆ.
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗೆ ನೀಡಲಾಗಿರುವ ಲಿಂಕ್ ಮೂಲಕ ನಿಗದಿತ ನಮೂನೆಯ ಅರ್ಜಿಯನ್ನು ಡೌನ್‌ಲೋಡ್ ಮಾಡಿಕೊಂಡು ಎಲ್ಲ ವಿವರಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲಾತಿಗಳೊಂದಿಗೆ ಕೊನೆಯ ದಿನಾಂಕದೊಳಗಾಗಿ ಈ ಕೆಳಗೆ ನೀಡಿರುವ ವಿಳಾಸಕ್ಕೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
ಅರ್ಜಿ ಸಲ್ಲಿಸಬೇಕಾದ ಕಚೇರಿ ವಿಳಾಸ:
The University Librarian,
Bangalore university library, Jnana Bharathi,
Bengaluru-560056.
ಈ ನೇಮಕಾತಿಯ ಕುರಿತ ಹೆಚ್ಚಿನ ವಿವರಗಳಿಗಾಗಿ ಈ ಕೆಳಗೆ ನೀಡಿರುವ ಲಿಂಕ್ ಮೂಲಕ ಅಧಿಕೃತ ಅಧಿಸೂಚನೆಯನ್ನು ಡೌನ್ಲೋಡ್ ಮಾಡಿಕೊಂಡು ಓದಿಕೊಳ್ಳಬಹುದಾಗಿದೆ

Comments