ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Basavaraj Halli | Date:30 ಜನವರಿ 2021

ಬೆಂಗಳೂರು ವಿಶ್ವವಿದ್ಯಾಲಯವು 2020-21 ನೇ ಸಾಲಿನಲ್ಲಿ ಕಾರ್ಯನಿರ್ವಹಿಸಲು ಒಟ್ಟು 25 ಲೈಬ್ರರಿ ಅಪ್ರೆಂಟಿಸ್ ಟ್ರೈನಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದೆ.
ಆಸಕ್ತರು ಅಭ್ಯರ್ಥಿಗಳು ನಿಗದಿಪಡಿಸಿದ ಕೊನೆಯ ದಿನಾಂಕ ಫೆಬ್ರವರಿ 6,2021ರೊಳಗೆ ತಲುಪುವಂತೆ ಅರ್ಜಿಯನ್ನು ಸಲ್ಲಿಸಬಹುದು
No. of posts: 25
Application End Date: 6 ಫೆಬ್ರುವರಿ 2021
Qualification: ಈ ಹುದ್ದೆಗಳಿಗೆ ಅಂಗೀಕೃತ ವಿಶ್ವವಿದ್ಯಾಲಯದಿಂದ ಲೈಬ್ರರಿ ಮತ್ತು ಇನ್ಫರ್ಮೇಶನ್ ಸೈನ್ಸ್(Library and Information Science)ನಲ್ಲಿ ಸ್ನಾತಕೋತ್ತರ ಪದವಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
Employment Type: FULL_TIME
Hiring Organization: KPSC Vaani https://www.kpscvaani.com
Work Location: ಕರ್ನಾಟಕ, KA,

Comments