Loading..!

ಬೆಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿ
Published by: Basavaraj Halli | Date:20 ಆಗಸ್ಟ್ 2020
not found
ಬೆಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, Phd / NET /SLET ಅರ್ಹತೆ ಹೊಂದಿದ ಅಭ್ಯರ್ಥಿಗಳು ತಮ್ಮ ಅರ್ಜಿಗಳ ಬಯೋಡೇಟಾವನ್ನು ಈ ಕೆಳಗೆ ನೀಡಿರುವ ವಿಳಾಸಕ್ಕೆ ದಿನಾಂಕ 20 ಅಗಸ್ಟ್ 2020 ರೊಳಗಾಗಿ ತಲುಪುವಂತೆ ಕಳುಹಿಸಬೇಕು.
ಅರ್ಜಿ ತಲುಪಿಸಬೇಕಾದ ವಿಳಾಸ : 
Chairperson, Department of Commerce, jnana bharati campus, Bangalore university bangalore -560056
For more details contact this number: 080-22961958 
 
*  ಹೆಚ್ಚಿನ ವಿವರಗಳಿಗಾಗಿ ಈ ಕೈಗಿಡುವ ಅಧಿಸೂಚನೆಯನ್ನು ಮಾಡಿಕೊಂಡು ಮಾಹಿತಿ ಪಡೆಯಬಹುದಾಗಿದೆ.
Application End Date:  20 ಆಗಸ್ಟ್ 2020
Work Location:  ಬೆಂಗಳೂರು
Employment Type: FULL_TIME
Hiring Organization: KPSC Vaani https://www.kpscvaani.com
Job Location: ಬೆಂಗಳೂರು, KA,
To Download the Official Notification

Comments